ಪದವೀಧರ ಮತದಾರರಿಗೆ ಶ್ರೀ ಮಲ್ಲಿಕಾರ್ಜುನ ಗಂಗಾಧರ ಅವರ ಸಂದೇಶ | ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಮತದಾನದ ಮಹತ್ವ

ಕರ್ನಾಟಕ ರಾಜ್ಯ ಪದವೀಧರ ಸಂಘ (ಮಹಾಮಂಡಳ)ದ ರಾಜ್ಯಾಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಗಂಗಾಧರ ಅವರು ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪದವೀಧರ ಮತದಾರರನ್ನು ಉದ್ದೇಶಿಸಿ ಪ್ರಜಾಪ್ರಭುತ್ವ, ಸಂವಿಧಾನದ ಮೌಲ್ಯಗಳು ಹಾಗೂ ಮತದಾನದ ಮಹತ್ವದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಮತದಾರನ ಪಾತ್ರ, ಮತದಾನದ ಪಾವಿತ್ರ್ಯತೆ, ಹಣ ಮತ್ತು ಪ್ರಭಾವದ ರಾಜಕಾರಣದ ಕುರಿತು ಕಳವಳ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳ ಕುರಿತು ತಮ್ಮ ಸಂದೇಶದಲ್ಲಿ ಪ್ರಸ್ತಾಪಿಸಿದ್ದಾರೆ.

ಮುಂಬರುವ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಜವಾಬ್ದಾರಿಯುತ ಮತದಾನ ಮತ್ತು ಸೂಕ್ತ ಅಭ್ಯರ್ಥಿಯ ಆಯ್ಕೆಯ ಮಹತ್ವವನ್ನು ವಿವರಿಸಿದ್ದಾರೆ.

ಶ್ರೀ ಮಲ್ಲಿಕಾರ್ಜುನ ಗಂಗಾಧರ
ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಪದವೀಧರ ಸಂಘ (ಮಹಾಮಂಡಳ)
ಧಾರವಾಡ | ಹಾವೇರಿ | ಗದಗ | ಉತ್ತರ ಕನ್ನಡ
ಸಂಪರ್ಕ: 9449416747

Leave a Reply

Your email address will not be published. Required fields are marked *