ಪ್ರಜಾಪ್ರಭುತ್ವದ ಮೌಲ್ಯ ಕಾಪಾಡಲು ಪದವೀಧರರ ಜಾಗೃತಿ ಮತ್ತು ಭಾಗವಹಿಸುವಿಕೆ ಅಗತ್ಯ – ಮಲ್ಲಿಕಾರ್ಜುನ ಗಂಗಾಧರ
ಕರ್ನಾಟಕ ರಾಜ್ಯ ಪದವೀಧರ ಸಂಘ (ಮಹಾಮಂಡಳ) ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪದವೀಧರರಲ್ಲಿ ಕರ್ನಾಟಕ ರಾಜ್ಯ ಪದವೀಧರ ಸಂಘ (ಮಹಾಮಂಡಳ)ವು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಮನವಿ ಮಾಡುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನ ನಮ್ಮ ದೇಶದ ಅಮೂಲ್ಯ ಆಧಾರಸ್ತಂಭಗಳು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ Read more
