ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2026ರ ಹಿನ್ನೆಲೆಯಲ್ಲಿ ಕಿತ್ತೂರು ಕಲ್ಯಾಣ ಕರ್ನಾಟಕ ಸೇನಾ ಪಕ್ಷದ ಅಧಿಕೃತ ಅಭ್ಯರ್ಥಿ ಶ್ರೀ ಮಲ್ಲಿಕಾರ್ಜುನ ಚನ್ನಪ್ಪ ಗಂಗಾಧರ ಅವರು ಪಶ್ಚಿಮ ಪದವೀಧರ ಮತಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಚುನಾವಣೆಯು ಅಕ್ಟೋಬರ್ 23, 2026ರಂದು ನಡೆಯಲಿದ್ದು, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪದವೀಧರ ಮತದಾರರು ಭಾಗವಹಿಸಲಿದ್ದಾರೆ.
ಅಭ್ಯರ್ಥಿಯ ಪರಿಚಯ, ಚುನಾವಣಾ ಮಾಹಿತಿ ಹಾಗೂ ಅವರ ಸಂದೇಶವನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.