“ಸಾಮಾಜಿಕ ಕ್ರಿಯಾಚರಣೆ”-ಒಂದು ಐತಿಹಾಸಿಕ ಮೇರುಕೃತಿ
ಭಾರತದಲ್ಲಿ ವೃತ್ತಿಪರ ಸಮಾಜಕಾರ್ಯ ಶಿಕ್ಷಣ ಪ್ರಾರಂಭವಾಗಿ 85 ವರ್ಷಗಳು ಸಂದವು. ಸಂಖ್ಯಾತ್ಮಕವಾಗಿ ಸಮಾಜಕಾರ್ಯವು ವಿಸ್ತಾರವಾಗಿ ಬೆಳೆದಿದೆ. ವಿಶೇಷವಾಗಿ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸಮಾಜಕಾರ್ಯ ವಿದ್ಯಾಲಯಗಳು ವಿಪುಲವಾಗಿ ಬೆಳೆದು ಬಂದಿವೆ. ಗುಣಾತ್ಮಕವಾಗಿ ಅಲ್ಲದಿದ್ದರೂ ಸಂಖ್ಯಾತ್ಮಕವಾಗಿ ಭಾರತದಲ್ಲಿ ಸಮಾಜಕಾರ್ಯ ಶಿಕ್ಷಣ ವಿಪುಲವಾಗಿ ಬೆಳೆದು ನಿಂತಿದ್ದು ನಮ್ಮೆಲ್ಲರಿಗೂ ಗೊತ್ತಿದ್ದ ವಿಷಯ. ವಿಷಾದದ ಸಂಗತಿಯೆಂದರೆ Read more